Saturday, November 23, 2024
Saturday, November 23, 2024

ರೋಗಿಗಳ ಸ್ಥಿತಿ ಚಿಂತಾಜನಕ- ವಾರಸುದಾರರಿಗೆ ಸೂಚನೆ

ರೋಗಿಗಳ ಸ್ಥಿತಿ ಚಿಂತಾಜನಕ- ವಾರಸುದಾರರಿಗೆ ಸೂಚನೆ

Date:

ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾಗಿ ದಾಖಲಾದ ಜಯ ಶೆಟ್ಟಿ (65), ಕೃಷ್ಣಮೂರ್ತಿ (65), ಕುಟ್ಟಿ (50), ಶಶಿಶೇಖರ್ (45), ರಮೇಶ್ (65) ಎಂಬ ರೋಗಿಗಳ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾದರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ : 0820-2520555 / 9449827833 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!