Saturday, September 21, 2024
Saturday, September 21, 2024

ರಾಷ್ಟ್ರ‍ೀಯ ಕಿರುಚಿತ್ರ ಸ್ಪರ್ಧೆ

ರಾಷ್ಟ್ರ‍ೀಯ ಕಿರುಚಿತ್ರ ಸ್ಪರ್ಧೆ

Date:

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಶಕ್ತಿ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆಗಸ್ಟ್ 15 ರವರೆಗೆ ರಾಷ್ಟ್ರ‍ೀಯ ಸ್ವಚ್ಛತಾ ಫಿಲ್ಮೋಂ ಕಾ ಅಮೃತ್ ಮಹೋತ್ಸವ (ಅಜಾದ್ ಕಾ ಅಮೃತ್ ಮಹೋತ್ಸವ) ಎಂಬ ಹೆಸರಿನಡಿ ರಾಷ್ಟ್ರ‍ ಮಟ್ಟದ ಕಿರುಚಿತ್ರ ಸ್ಪರ್ಧೆಯನ್ನು ಆಯೋಜಿಸಿದೆ.

ಕಿರುಚಿತ್ರ ಸ್ಪರ್ಧೆಯು ಎರಡು ವರ್ಗಗಳಲ್ಲಿ ನಡೆಯಲಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಕೆಲಸ ನಿರ್ವಹಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು / ಪಿಎಂಯು ಸದಸ್ಯರು ಮತ್ತು ಅವರ ಸಂಬಂಧಿಕರನ್ನು ಹೊರತುಪಡಿಸಿ, 10 ವರ್ಷ ಮೇಲ್ಪಟ್ಟ ನಾಗರೀಕರು ಹಾಗೂ ಸಾಂಸ್ಥಿಕ ವಿಭಾಗದಲ್ಲಿ ಗ್ರಾಮ ಪಂಚಾಯಿತಿಗಳು, ಸಮುದಾಯ ಆಧಾರಿತ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸ್ವ-ಸಹಾಯ ಸಂಘ ಸಂಸ್ಥೆಗಳು ಸಹ ಈ ಸ್ಫರ್ಧೆಯಲ್ಲಿ ಭಾಗವಹಿಸಬಹುದು.

ವರ್ಷದ ಕೊನೆಯಲ್ಲಿ ನವದೆಹಲಿಯಲ್ಲಿ ನಡೆಯುವ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಮಾರಂಭದಲ್ಲಿ ಎರಡು ವಿಭಾಗಗಳಲ್ಲಿ ರಾಷ್ಟ್ರ‍ ಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯನ್ನು ಸಂಪಕಿಸುವಂತೆ ಪ್ರಕಟಣೆ ತಿಳಿಸಿದೆ.

1 COMMENT

  1. Sir
    Last date yavaga submission maadlike
    Matthe detail address Jodie plz
    Yelli upload maadbeku
    Yaaranu meet maadbeku

    797523020
    🙏🙏🙏🙏🙏🙏🙏🙏🙏🙏🙏

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!