Saturday, September 21, 2024
Saturday, September 21, 2024

ಬೋಧಕ ಹುದ್ದೆ: ಅರ್ಜಿ ಆಹ್ವಾನ

ಬೋಧಕ ಹುದ್ದೆ: ಅರ್ಜಿ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕರ – 2 ಹುದ್ದೆ (ವಿದ್ಯಾರ್ಹತೆ: ಬಿ.ಎ, ಬಿ.ಎಡ್), ಸಮಾಜ ವಿಜ್ಞಾನ ಶಿಕ್ಷಕರ – 2 ಹುದ್ದೆ ಮತ್ತು ವಿಜ್ಞಾನ ಶಿಕ್ಷಕರ – 2 (ವಿದ್ಯಾರ್ಹತೆ: ಬಿ.ಎಸ್ಸಿ. ಬಿಎಡ್/ ಎಂ.ಎಸ್ಸಿ) ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಶಿವಳ್ಳಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!