Monday, September 23, 2024
Monday, September 23, 2024

ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದಡಿ ತರಬೇತಿ

ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದಡಿ ತರಬೇತಿ

Date:

ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಉಡುಪಿ ಇವರು ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ ಪ್ರಸಕ್ತ ಸಾಲಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದಡಿ ತರಬೇತಿಯನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಅರ್ಹ 18 ರಿಂದ 40 ವರ್ಷದೊಳಗಿನ, ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಮೊದಲನೇ ಮಹಡಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಅಲೆವೂರು ರಸ್ತೆ, ಮಣಿಪಾಲ, ಮೊ.ನಂ: 8217530146 ಅನ್ನು ಸಂಪರ್ಕಿಸುವಂತೆ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!