Tuesday, September 24, 2024
Tuesday, September 24, 2024

ಲಯನ್ಸ್ ಕ್ಲಬ್ ಉಡುಪಿ- ವನಮಹೋತ್ಸವ

ಲಯನ್ಸ್ ಕ್ಲಬ್ ಉಡುಪಿ- ವನಮಹೋತ್ಸವ

Date:

ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಅಂಬಾಗಿಲು ಎಲ್‌ವಿಪಿ ಅನುದಾನಿತ ಹಿ. ಪ್ರಾ. ಶಾಲೆಯಲ್ಲಿ ನಡೆಸಲಾಯಿತು. ಲಯನ್ಸ್ ಅಧ್ಯಕ್ಷ ಡಯಾನ ಎಂ. ವಿಠಲ್ ಪೈ ಅವರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯದರ್ಶಿ ಪಿ. ವಿಷ್ಣುದಾಸ್ ಪಾಟೀಲ್ ಅಂಬಾಗಿಲು, ದ್ವಿತೀಯ ಉಪ ಜಿಲ್ಲಾ ಗವರ್ನರ್ ನೇರಿ ಕರ್ನೇಲಿಯೊ, ವಲಯ ಕಾರ್ಯದರ್ಶಿ ಅಲೆವೂರು ದಿನೇಶ್ ಕಿಣಿ, ಲಯನ್ ಟೇಮರ್ ಎಸ್.ಟಿ. ಕುಂದರ್, ನಿರ್ದೇಶಕರುಗಳಾದ ರವಿರಾಜ್ ಯು.ಎಸ್., ಲೂಯಿಸ್ ಲೋಬೊ, ಸಹಾಯಕ ಶಿಕ್ಷಕಿ ಶ್ಯಾಮಲಾ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!