Tuesday, September 24, 2024
Tuesday, September 24, 2024

ಉಡುಪಿ: ಓಂಕಾರ ಸೌಹಾರ್ದ ಸಹಕಾರಿ (ನಿ.) ಉದ್ಘಾಟನೆ

ಉಡುಪಿ: ಓಂಕಾರ ಸೌಹಾರ್ದ ಸಹಕಾರಿ (ನಿ.) ಉದ್ಘಾಟನೆ

Date:

ಓಂಕಾರ ಸೌಹಾರ್ದ ಸಹಕಾರಿ ನಿ. ಉಡುಪಿ ಇದರ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಹಿಂದು ಜಾಗರಣ ವೇದಿಕೆ ಇದರ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಆರ್‌ಎಸ್‌ಎಸ್ ಹಿರಿಯ ಪ್ರಚಾರಕ್ ದಾ.ಮ ರವೀಂದ್ರ, ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು, ಸಹಕಾರ ಭಾರತಿಯ ಬೋಳ ಸದಾಶಿವ ಶೆಟ್ಟಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!