Wednesday, September 25, 2024
Wednesday, September 25, 2024

ರೋಟರಿ ಮಣಿಪಾಲ: ವನಮಹೋತ್ಸವ

ರೋಟರಿ ಮಣಿಪಾಲ: ವನಮಹೋತ್ಸವ

Date:

ಮಣಿಪಾಲ: ರೋಟರಿ ಕ್ಲಬ್ ಮಣಿಪಾಲ ಮತ್ತು ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಹಣ್ಣು ಮತ್ತು ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಮಂಗಳವಾರ ನಡೆಯಿತು. ರೋಟರಿ ಅಧ್ಯಕ್ಷ ಮತ್ತು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಚಾಲನೆ ನೀಡಿ ಶುಭ ಹಾರೈಸಿದರು.

ಡಾ. ರಾಮಚಂದ್ರ ಕಾಮತ್, ದೇವಳದ ಪ್ರಮುಖರಾದ ಶ್ರೀನಿವಾಸ ಪೂಜಾರಿ, ಗಿಡಗಳ ಪ್ರಾಯೋಜಕರಾದ ಮಧುಸೂಧನ್ ಹೇರೂರು, ರೋಟರಿ ಸದಸ್ಯರಾದ ಕರುಣಾಕರ ಶೆಟ್ಟಿ, ದೀಪಕ್ ಪ್ರಭು, ರಾಜವರ್ಮ ಅರಿಗ, ರವಿರಾಜ್ ಹೆಚ್.ಪಿ, ರೊನಾಲ್ಡ್, ರಾಘವೇಂದ್ರ ಪ್ರಭು ಕರ್ವಾಲು, ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್‌ ಸಾಮರ್ಥ್ಯದ ನೈಸರ್ಗಿಕ ಅನಿಲ...

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...
error: Content is protected !!