Wednesday, September 25, 2024
Wednesday, September 25, 2024

ಡಾ. ಎ.ವಿ ಬಾಳಿಗ ಸಂಸ್ಥೆಯ ವಠಾರದಲ್ಲಿ ವನಮಹೋತ್ಸವ

ಡಾ. ಎ.ವಿ ಬಾಳಿಗ ಸಂಸ್ಥೆಯ ವಠಾರದಲ್ಲಿ ವನಮಹೋತ್ಸವ

Date:

ಬ್ರಹ್ಮಾವರ: ಡಾ. ಎ.ವಿ ಬಾಳಿಗ ಸಮೂಹ ಸಂಸ್ಥೆಗಳು ಹಾರಾಡಿ ಮತ್ತು ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಹಾರಾಡಿ ಸಂಸ್ಥೆಯ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಡಾ. ಎ.ವಿ ಬಾಳಿಗ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ ಭಂಡಾರಿ ಚಾಲನೆ ನೀಡಿ ಶುಭ ಹಾರೈಸಿದರು

ಗಿಡಗಳ ಪ್ರಾಯೋಜಕರಾದ ಮಧುಸೂಧನ್ ಹೇರೂರು, ವೈದ್ಯಕೀಯ ಪ್ರಕೋಷ್ಟದ ಸಂಚಾಲಕ ಡಾ. ರಾಮಚಂದ್ರ ಕಾಮತ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ವೈದ್ಯಕೀಯ ಪ್ರತಿನಿಧಿ ರಾಘವೇಂದ್ರ ಪ್ರಭು ಕರ್ವಾಲು, ಆಸ್ಪತ್ರೆಯ ಅಧಿಕಾರಿಗಳಾದ ಕರುಣಾಕರ ಶೆಟ್ಟಿ, ಗಣೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್‌ ಸಾಮರ್ಥ್ಯದ ನೈಸರ್ಗಿಕ ಅನಿಲ...

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...
error: Content is protected !!