Wednesday, September 25, 2024
Wednesday, September 25, 2024

ಇಂದಿನ ಕೊರೊನಾ ಪ್ರಕರಣ ವಿವರ

ಇಂದಿನ ಕೊರೊನಾ ಪ್ರಕರಣ ವಿವರ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 41,383 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,12,57,720 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 38,652 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,09,394 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,04,29,339 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 507 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,18,987 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 41,78,51,151 ಡೋಸ್ ಲಸಿಕೆ ನೀಡಲಾಗಿದೆ.

ಜುಲಾಯಿ 21 ರಂದು 17,18,439 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 45,09,11,712 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

ವಾರದ ಪಾಸಿಟಿವಿಟಿ ಪ್ರಮಾಣ ಶೇ 2.37 ರಷ್ಟಿದೆ ಮತ್ತು ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.42 ರಷ್ಟಿದೆ. ತನ್ಮೂಲಕ ಸತತ 17 ದಿನಗಳಿಂದ ಶೇ. 3ಕ್ಕಿಂತ ಕಡಿಮೆಯಿದೆ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2023-24ರಲ್ಲಿ ಅಂದಾಜು 3,322 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ

ನವದೆಹಲಿ, ಸೆ.25: 2023-24ರ ಅವಧಿಯಲ್ಲಿ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ...

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ- 2ನೇ ಹಂತದ ಮತದಾನ ಮುಕ್ತಾಯ

ನವದೆಹಲಿ, ಸೆ.25: ಜಮ್ಮು ಮತ್ತು ಕಾಶ್ಮೀರದ, ಆರು ಜಿಲ್ಲೆಗಳ 26 ವಿಧಾನಸಭಾ...

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

ಉಡುಪಿ, ಸೆ.25: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ...
error: Content is protected !!