Friday, September 27, 2024
Friday, September 27, 2024

ನಿವೃತ್ತ ಗ್ರಂಥಪಾಲಕರಿಗೆ ಸನ್ಮಾನ

ನಿವೃತ್ತ ಗ್ರಂಥಪಾಲಕರಿಗೆ ಸನ್ಮಾನ

Date:

ಉಡುಪಿ: ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತಾಧ್ಯಯನ ಕೇಂದ್ರದಲ್ಲಿ ಗ್ರಂಥಪಾಲಕರಾಗಿ ಮೂವತ್ತೆಂಟು ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿರುವ ಅಡೂರು ಹರಿಕೃಷ್ಣ ರಾವ್ ಸಗ್ರಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವು ಪರ್ಯಾಯ ಶ್ರೀ ಅದಮಾರು ಮಠ, ಶ್ರೀಕೃಷ್ಣ ಮಠ ಹಾಗೂ ಶ್ರೀ ಮನ್ಮಧ್ವಸಿದ್ಧಾಂತ ಪ್ರಬೋಧನಿ ಸಭಾ ಇವರ ಆಶ್ರಯದಲ್ಲಿ ರಾಜಾಂಗಣದಲ್ಲಿ ನಡೆಯಿತು.

ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು ಫಲ ಮಂತ್ರಾಕ್ಷತೆ, ಅಭಿನಂದನಾ ಫಲಕ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...
error: Content is protected !!