Friday, September 27, 2024
Friday, September 27, 2024

ಹುಲಿಕಲ್ ಘಾಟ್ ನಲ್ಲಿ ವಾಲಿದ ಟ್ರಕ್; ಸಂಚಾರ ಅಸ್ತವ್ಯಸ್ತ

ಹುಲಿಕಲ್ ಘಾಟ್ ನಲ್ಲಿ ವಾಲಿದ ಟ್ರಕ್; ಸಂಚಾರ ಅಸ್ತವ್ಯಸ್ತ

Date:

ಹೊಸಂಗಡಿ: ಶಿವಮೊಗ್ಗದ ಕಡೆಗೆ ಹೋಗುತ್ತಿದ್ದ ಎರಡು ಟ್ರಕ್ ಗಳು ನಿಯಂತ್ರಣ ಕಳೆದುಕೊಂಡು ಬಾಳೆಬರೆ/ಹುಲಿಕಲ್ ಘಾಟ್ ನಲ್ಲಿ ವಾಲಿದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ಶನಿವಾರ ನಡೆದಿದೆ.

ಹೊಸಂಗಡಿಯಿಂದ ಹಲವಾರು ಕಿಮೀ ಉದ್ದದಷ್ಟು ವಾಹನಗಳ ಸಾಲು ಕಂಡು ಬಂತು. ಲಾರಿಯನ್ನು ಸಹಜಸ್ಥಿತಿಗೆ ತರುವ ಕಾರ್ಯಾಚರಣೆ ಮುಗಿಯುವವರೆಗೆ ಸಂಚಾರ ಏಕಮುಖವಾಗಿತ್ತು. ರಸ್ತೆಯ ಅಂಚಿನಲ್ಲಿ ತಡೆಗೋಡೆ ಇದ್ದ ಕಾರಣ ಭಾರಿ ಅನಾಹುತ ತಪ್ಪಿತು.

ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಂಚಾರ ಸುಗಮಗೊಳಿಸಲು ಭಾರಿ ವಾಹನಗಳನ್ನು ತಡೆದು ಬಸ್ ಹಾಗೂ ಲಘು ವಾಹನಗಳಿಗೆ ಅನುವು ಮಾಡಿಕೊಟ್ಟರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!