Saturday, September 28, 2024
Saturday, September 28, 2024

ಬೀಳ್ಕೊಡುಗೆ ಸಮಾರಂಭ

ಬೀಳ್ಕೊಡುಗೆ ಸಮಾರಂಭ

Date:

ಉಡುಪಿ: 22 ವರ್ಷಗಳ ಕಾಲ ಉಡುಪಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸಿ ಸೇವಾನಿವೃತ್ತಿಗೊಂಡ ಜಿ. ವನಜಾಕ್ಷಿ ಹಾಗೂ ಉಡುಪಿಯಲ್ಲಿ ಸಹಾಯಕ ಇಂಜಿನಿಯರ್ 2 ಆಗಿ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿ ವಾರಾಹಿ ಉಪವಿಭಾಗಕ್ಕೆ ವರ್ಗಾವಣೆಗೊಂಡ ವಿಜಯ್ ಕುಮಾರ್ ಶೆಟ್ಟಿ ಇವರನ್ನು ಉಡುಪಿಯ ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕಛೇರಿಯಲ್ಲಿ ಗೌರವಿಸಲಾಯಿತು.

ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕಾರವಾರ ಇದರ ಅಧೀಕ್ಷಕ ಇಂಜಿನಿಯರ್ ಟಿ.ಎಸ್ ರಾಥೋಡ್, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಟಿ.ಟಿ.ಎಸ್ ಫಾಯದೆ, ಅಧೀಕ್ಷಕ ಇಂಜಿನಿಯರ್ ತಿಪ್ಪಣ್ಣ ಮೂಳೆಳ್ಳಿ, ಸಹಾಯಕ ಇಂಜಿನಿಯರ್ ಭಾನುಪ್ರಕಾಶ್ ಅತ್ತಾವರ್, ಗುತ್ತಿಗೆದಾರರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!