ಉಡುಪಿ: 2021-22 ನೇ ಸಾಲಿನಲ್ಲಿ ಉಡುಪಿ ನಗರಸಭೆಯು ಪ್ರಸಕ್ತ ಆರ್ಥಿಕ ವರ್ಷದ ಎಪ್ರಿಲ್ ತಿಂಗಳಲ್ಲಿ ಆಸ್ತಿತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ. 5ರ ರಿಯಾಯಿತಿಯ ಕಾಲಾವಧಿಯನ್ನು ಇದೇ ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದ್ದು, ನಾಗರಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ನಗರಸಭೆಯ ಪೌರಾಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ನಗರಸಭೆ: ಆಸ್ತಿತೆರಿಗೆ ಅವಧಿ ವಿಸ್ತರಣೆ
ಉಡುಪಿ ನಗರಸಭೆ: ಆಸ್ತಿತೆರಿಗೆ ಅವಧಿ ವಿಸ್ತರಣೆ
Date: