Friday, September 20, 2024
Friday, September 20, 2024

ಕರಾಟೆ ಬ್ಲ್ಯಾಕ್ ಬೆಲ್ಟ್: 6ನೇ ಪದವಿ ಪಡೆದ ವಾಮನ್ ಪಾಲನ್

ಕರಾಟೆ ಬ್ಲ್ಯಾಕ್ ಬೆಲ್ಟ್: 6ನೇ ಪದವಿ ಪಡೆದ ವಾಮನ್ ಪಾಲನ್

Date:

ಉಡುಪಿ: ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರು ಹಾಗೂ ಕರಾಟೆ ಮುಖ್ಯ ಶಿಕ್ಷಕರು, ಮುಖ್ಯ ಪರೀಕ್ಷಕರು ಆಗಿರುವ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ ಇವರು ಕರಾಟೆ ಕ್ರೀಡೆಯ ಪ್ರಮುಖ ಘಟ್ಟವಾಗಿರುವ ಬ್ಲ್ಯಾಕ್ ಬೆಲ್ಟ್ ಆರನೇ ಪದವಿಯನ್ನು ಪಡೆಯುವುದರೊಂದಿಗೆ ಶಿಹಾನ್ ಶ್ರೇಣಿಯಿಂದ ರೆಂಷಿ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ.

ಇವರು ಕರಾಟೆ ಬ್ಲ್ಯಾಕ್ ಬೆಲ್ಟ್ ಆರನೇ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ, ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಆಸ್ಟ್ರೇಲಿಯಾ ಇದರ ಏಷ್ಯಾ ಮುಖ್ಯ ಶಿಕ್ಷಕ ಹಂಷಿ ಬಿ. ಪರಮೇಶ್ ಇವರಿಂದ ಬ್ಲ್ಯಾಕ್ ಬೆಲ್ಟ್ ಪಟ್ಟಿ ಆರನೇ ಪದವಿಯ ಬೆಲ್ಟ್ ಹಾಗೂ ಪ್ರಮಾಣ ಪತ್ರವನ್ನು ಹೈದರಾಬಾದ್ ಕೆಬಿಐ ಏಷ್ಯಾ ಮುಖ್ಯ ಕಛೇರಿಯಲ್ಲಿ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!