Monday, September 30, 2024
Monday, September 30, 2024

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಮಯೂರವರ್ಮ ಪ್ರಶಸ್ತಿ

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಮಯೂರವರ್ಮ ಪ್ರಶಸ್ತಿ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ 2021ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ.

ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಗಣನೀಯ ಸಾಧನೆ ಮಾಡಿರುವ 45 ವರ್ಷದೊಳಗಿನ ಯುವ ಸಾಹಿತಿಗಳಿಗೆ ನೀಡುವ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿಯು 25000 ರೂ. ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಇವರು ಪ್ರಸ್ತುತ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!