Friday, September 20, 2024
Friday, September 20, 2024

ಉಡುಪಿ: ಆ. 21ರ ಲಸಿಕೆ ವಿವರ

ಉಡುಪಿ: ಆ. 21ರ ಲಸಿಕೆ ವಿವರ

Date:

ಉಡುಪಿ: ದಿನಾಂಕ 21/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) ಸಮಯ: ಅಪರಾಹ್ನ 12.00 ರಿಂದ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (200 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) ಬೆಳಿಗ್ಗೆ 10.00 ರಿಂದ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (150 ಡೋಸ್ ಲಭ್ಯ)

ಕೃಷ್ಣಪ್ಪ ರೆಸಿಡೆನ್ಸಿ ಲಕ್ಷ್ಮೀನಗರ ಕೊಡವೂರು ಬೆಳಿಗ್ಗೆ 10.00 ರಿಂದ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (200 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 10/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!