Tuesday, October 1, 2024
Tuesday, October 1, 2024

ಬಿಲ್ಲಾಡಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಬಿಲ್ಲಾಡಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Date:

ಬ್ರಹ್ಮಾವರ: ಬಿಲ್ಲಾಡಿ ಗ್ರಾಮದ ಮೇಲ್ಬೈಲು ರಚನಾ ಶೆಟ್ಟಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 98.67% ಅಂಕಗಳನ್ನು ಪಡೆದಿರುತ್ತಾರೆ. ಕಾಡೂರು ಗ್ರಾಮದ ತಂತ್ರಾಡಿಯ ನವ್ಯ ಆರ್ ಶೆಟ್ಟಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ 96% ಅಂಕಗಳನ್ನು ಪಡೆದಿರುವುದನ್ನು ಗುರುತಿಸಿ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಐಬಿಸಿಸಿ ನ ಅಧ್ಯಕ್ಷರಾದ ಬಿಲ್ಲಾಡಿ ದೊಡ್ಮನೆ ಕೆ.ಸಿ ಶೆಟ್ಟಿಯವರು ತಲಾ ರೂ. ಹತ್ತು ಸಾವಿರ ನೀಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಿಸಿದರು.

ಬಿಲ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಥ್ವೀರಾಜ್ ಶೆಟ್ಟಿ, ವಿಶ್ವಜ್ಞಾನ ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕ ಸುಧೀರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!