Sunday, January 19, 2025
Sunday, January 19, 2025

ಉಡುಪಿ: ಸೆ.1ರಂದು ಲಸಿಕಾ ಮಹಾಮೇಳ

ಉಡುಪಿ: ಸೆ.1ರಂದು ಲಸಿಕಾ ಮಹಾಮೇಳ

Date:

ಉಡುಪಿ: ದಿನಾಂಕ 01/09/2021 ರಂದು ಲಸಿಕಾ ಮಹಾಮೇಳ ನಡೆಯಲಿದ್ದು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಉಡುಪಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 50,000 ಡೋಸ್ ಲಸಿಕೆ ಲಭ್ಯವಿದೆ. ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(1700 ಡೋಸ್ ಲಭ್ಯ)

ವಿಷ್ಣುಮೂರ್ತಿ ದೇವಸ್ಥಾನ ನಿಟ್ಟೂರು ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ದೈವಜ್ಞ ಮಂದಿರ ಒಳಕಾಡು ಶಾಲೆ ಹತ್ತಿರ ಒಳಕಾಡು- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(500 ಡೋಸ್ ಲಭ್ಯ)

ಮದರ್ ಆಫ್ ಸೋರೊಸ್ ಚರ್ಚ್ ಕೆ.ಎಮ್. ಮಾರ್ಗ ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(250 ಡೋಸ್ ಲಭ್ಯ)

ಹಿ.ಪ್ರಾ.ಶಾಲೆ ಕುಕ್ಕಿಕಟ್ಟೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!