Sunday, November 24, 2024
Sunday, November 24, 2024

ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

Date:

ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ 2021-2022 ನೇ ಸಾಲಿನಲ್ಲಿ ಪ.ಜಾತಿ/ಪ.ಪಂಗಡದವರ ಮತ್ತು ಇತರೆ ಹಿಂದುಳಿದ ಬಡ ವರ್ಗದವರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೈದ್ಯಕೀಯ ವೆಚ್ಚ ಮರುಪಾವತಿ, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಮನೆ ದುರಸ್ಥಿ, ಶೌಚಾಲಯ ನಿರ್ಮಾಣ, ವಿಕಲಚೇತನರಿಗೆ ಪೋಷಣಾ ಭತ್ಯೆ ಸೇರಿದಂತೆ ಮತ್ತಿತರ ಸೌಲಭ್ಯ ನೀಡಲಾಗುತ್ತಿದೆ. ಸಂಬಂಧಿತ ಕಾರ್ಯಕ್ರಮದಡಿ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು ಕಛೇರಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08254-251058 ನ್ನು ಸಂಪರ್ಕಿಸುವಂತೆ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!