Monday, September 23, 2024
Monday, September 23, 2024

ಪುಟ್ಟ ಮಕ್ಕಳ ಮುದ್ದು ಗಣಪ

ಪುಟ್ಟ ಮಕ್ಕಳ ಮುದ್ದು ಗಣಪ

Date:

ಕಾರ್ಕಳ: ಕಾರ್ಕಳದ ಯೂತ್ ಫಾರ್ ಸೇವಾ ವತಿಯಿಂದ ಮಕ್ಕಳಿಗಾಗಿ ಪರಿಸರ ಸ್ನೇಹಿ ಗಣೇಶ ವಿಗ್ರಹ ರಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಡೇ ಕ್ಯಾರ್ ನ 15 ಮಕ್ಕಳು, ಹಾಗೂ ಆನ್ ಲೈನ್ ಮೂಲಕ 16 ಮಕ್ಕಳು ಪಾಲ್ಗೊಂಡರು. ಗೋಧಿಹಿಟ್ಟು ಮತ್ತು ಅರಶಿನದ ಮಿಶ್ರಣದಲ್ಲಿ ಪುಟ್ಟ ಮಕ್ಕಳ ಕೈಯಲ್ಲಿ ಅತ್ಯಾಕರ್ಷಕ ಗಣಪನ ಪರಿಸರಸ್ನೇಹಿ ವಿಗ್ರಹಗಳು ಮೂಡಿಬಂದವು.

ಯೂತ್ ಫಾರ್ ಸೇವಾ ಇದರ ರಮಿತಾ ಶೈಲೇಂದ್ರ ರಾವ್, ಚಂದ್ರಿಕಾ, ಗಾಯತ್ರಿ, ಮಂಜುನಾಥ್ ಪೈ, ಸುದೀಪ್ ಕಾಮತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!