Sunday, September 22, 2024
Sunday, September 22, 2024

ಉಡುಪಿ: ಸೆ.18ರ ಲಸಿಕಾ ವಿವರ

ಉಡುಪಿ: ಸೆ.18ರ ಲಸಿಕಾ ವಿವರ

Date:

ಉಡುಪಿ: ದಿನಾಂಕ 18/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) ಸಮಯ: ಬೆಳಿಗ್ಗೆ 9.30ರಿಂದ ಅಪರಾಹ್ನ 1.00 ರವರೆಗೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(500 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ) 

ದಿನಾಂಕ 15/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!