Saturday, September 21, 2024
Saturday, September 21, 2024

ಕಲ್ಯಾಣಪುರ: ಬ್ರಹತ್ ಲಸಿಕಾ ಅಭಿಯಾನ

ಕಲ್ಯಾಣಪುರ: ಬ್ರಹತ್ ಲಸಿಕಾ ಅಭಿಯಾನ

Date:

ಕಲ್ಯಾಣಪುರ: ಗ್ರಾಮ ಪಂಚಾಯತ್ ಕಲ್ಯಾಣಪುರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಆಶ್ರಯದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಬ್ರಹತ್ ಲಸಿಕಾ ಮೇಳ ನಡೆಯಿತು. ಸುಮಾರು 1000 ಕ್ಕೂ ಹೆಚ್ಚಿನ ಡೋಸ್ ಲಸಿಕೆ ನೀಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಉಪಾಧ್ಯಕ್ಷ ಉದಯ ಕುಮಾರ್, ಪಿಡಿಒ ಯೋಗಿತ, ಮಾಜಿ ಅಧ್ಯಕ್ಷ ಸತೀಶ್ ನಾಯ್ಕ್, ಆರೋಗ್ಯ ಕೇಂದ್ರ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಿರು ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಸೆ.21: ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರಕಾರವು...

ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ

ಉಡುಪಿ, ಸೆ.21: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ....

ಯುವಜನತೆ ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು: ಜಿಲ್ಲಾಧಿಕಾರಿ

ಉಡುಪಿ, ಸೆ.21: ಯುವಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ಶೈಕ್ಷಣಿಕ...

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...
error: Content is protected !!