Friday, October 4, 2024
Friday, October 4, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 30,256 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-19,653) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 43,938 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,18,181 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,27,15,105 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 295 ಮಂದಿ (ಕೇರಳ-152) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,45,133 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 37,78,296 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 80,85,68,144 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...
error: Content is protected !!