ಉಡುಪಿ: ಸೆಪ್ಟಂಬರ್ 23 ರಂದು ಪೌರಕಾರ್ಮಿಕ ದಿನಾಚರಣೆಯ ಪ್ರಯುಕ್ತ ನಗರಸಭೆ ಕಛೇರಿಯಲ್ಲಿ ಸಾರ್ವಜನಿಕ ಸೇವೆಗಳು ಹಾಗೂ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿಯು ಇರುವುದಿಲ್ಲ. ಆದುದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಸೆ.23 ರಂದು ನಗರಸಭೆಯ ಸೇವೆಗಳಲ್ಲಿ ವ್ಯತ್ಯಯ
ಸೆ.23 ರಂದು ನಗರಸಭೆಯ ಸೇವೆಗಳಲ್ಲಿ ವ್ಯತ್ಯಯ
Date: