Monday, November 25, 2024
Monday, November 25, 2024

ಗಂಗೊಳ್ಳಿ- ಅಕ್ಟೋಬರ್ 1 ರಂದು ಡ್ರೈ ಡೇ- ಜಿಲ್ಲಾಧಿಕಾರಿ ಆದೇಶ

ಗಂಗೊಳ್ಳಿ- ಅಕ್ಟೋಬರ್ 1 ರಂದು ಡ್ರೈ ಡೇ- ಜಿಲ್ಲಾಧಿಕಾರಿ ಆದೇಶ

Date:

ಉಡುಪಿ: ಗಂಗೊಳ್ಳಿಯಲ್ಲಿ ಅಕ್ಟೋಬರ್ 1 ರಂದು ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ವತಿಯಿಂದ ಗಂಗೊಳ್ಳಿ ಬಂದರು ನಿಂದ ರಾಮಮಂದಿರದ ವರೆಗೆ ಮೆರವಣಿಗೆ ಮಾಡಿ, ವೀರೇಶ್ವರ ದೇವಸ್ಥಾನದಲ್ಲಿ ಸಭೆ ನಡೆಯಲಿದ್ದು ಸಮಾರಂಭದಲ್ಲಿ ಸುಮಾರು 5000 ಜನ ಭಾಗವಹಿಸುವ ನಿರೀಕ್ಷೆಯಿದ್ದು, ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ, ಗ್ರಾಮದ ವ್ಯಾಪ್ತಿಯಲ್ಲಿನ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಬಾರ್ ಅಂಡ್ ರೆಸ್ಟೊರೆಂಟ್, ವೈನ್ ಶಾಪ್ ಗಳನ್ನು ಅಕ್ಟೋಬರ್ 1 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ರ ವರೆಗೆ ಸಂಪೂರ್ಣವಾಗಿ ಮುಚ್ಚುವಂತೆ ಸೂಚಿಸಿ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ, ಸದ್ರಿ ದಿನವನ್ನು ಡ್ರೈ ಡೇ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!