ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 7 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕರಾವಳಿಯ ಹಲವೆಡೆ 64.5 ಮಿಮಿಕ್ಕಿಂತ ಹೆಚ್ಚು ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
Date: