Friday, September 20, 2024
Friday, September 20, 2024

ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ

ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ

Date:

ಉಡುಪಿ: ಜಿಲ್ಲೆಯ ಕಾಪು ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಗಿದೆ.

ಶೇ.35 ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳೂ ಕೂಡ ಅರ್ಜಿ ಸಲ್ಲಿಸಬಹುದಾಗಿದ್ದು, ಆಟೋಮೆಷನ್ ಆಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಆಂಡ್ ಬಿಗ್ ಡೇಟಾ ಎಂಬ ನೂತನ ವೃತ್ತಿಪರ ಕೋರ್ಸ್ಗಳಿಗೆ, ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪಾಲಿಟೆಕ್ನಿಕ್ ಕಾಪು ಸಂಸ್ಥೆಯ ವಿಶೇಷಾಧಿಕಾರಿಗಳ ದೂ.ಸಂ: 9480773870 / 9945759720 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!