ಮುಂಬೈ: ಐಷಾರಾಮಿ ಹಡಗಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯ ಪ್ರಜೆ ಸಹಿತ 17 ಮಂದಿಯನ್ನು ಬಂಧಿಸಲಾಗಿದೆ ಎಂದು ಎನ್.ಸಿ.ಬಿ (ಮಾದಕ ವಸ್ತು ನಿಗ್ರಹ ದಳ) ಹೇಳಿದೆ.
ಏತನ್ಮಧ್ಯೆ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಇಂದು ಜಾಮೀನು ಸಿಗದ ಕಾರಣ ಆತನ ಎನ್.ಸಿ.ಬಿ. ಕಸ್ಟಡಿಯನ್ನು ವಿಸ್ತರಿಸಲಾಗಿದೆ.