Monday, October 7, 2024
Monday, October 7, 2024

ನವೋದಯ ವಿದ್ಯಾಲಯ ಪ್ರವೇಶ: ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಪ್ರವೇಶ: ಅರ್ಜಿ ಆಹ್ವಾನ

Date:

ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2022ನೇ ಸಾಲಿಗೆ 6 ಮತ್ತು 9 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಹಾಗೂ 9ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಜವಾಹರ ನವೋದಯ ವಿದ್ಯಾಲಯದಲ್ಲಿ ಉಚಿತವಾಗಿ ಮಕ್ಕಳಿಗೆ ಆಧುನಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಶಿಕ್ಷಣ, ಯೋಗ, ವಾಚನಾಲಯದ ಸೌಲಭ್ಯ ಸಂಗೀತ, ನೃತ್ಯ, ಕರಾಟೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶವಿದ್ದು, ವಿಶಾಲವಾದ ಪ್ರಯೋಗ ಶಾಲೆಗಳನ್ನು ಸುಂದರವಾದ ಕಟ್ಟಡವನ್ನು ಹೊಂದಿದೆ.

ಪ್ರಸುತ್ತ ಉಡುಪಿ ಜಿಲ್ಲೆಯಲ್ಲಿ 5 ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಲು ವೆಬ್‌ಸೈಟ್ http://www.navodaya.gov.in ಅಥವಾ ಹೆಚ್ಚಿನ ಮಾಹಿತಿಗಾಗಿ 9880588736 / 08253-251260 ನ್ನು ಸಂಪರ್ಕಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!