Monday, October 7, 2024
Monday, October 7, 2024

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

Date:

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 13 ರಿಂದ ಅಕ್ಟೋಬರ್ 17 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕರಾವಳಿಯ ಹಲವೆಡೆ 64.5 ಮಿಮಿಕ್ಕಿಂತ ಹೆಚ್ಚು ಮಳೆಯಾಗಲಿದೆ.

ಉಡುಪಿಯಲ್ಲಿ ಭಾರಿ ಮಳೆ: ಜಿಲ್ಲೆಯಲ್ಲಿ ಇಂದು ಮಧ್ಯಾಹ್ನದಿಂದ ಮಳೆಯಾದ ವರದಿಯಾಗಿದೆ. ಉಡುಪಿ, ಮಣಿಪಾಲ, ಹೆಬ್ರಿ ಸೇರಿದಂತೆ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ.

ಇಂದು ಸಂಜೆ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!