Tuesday, October 8, 2024
Tuesday, October 8, 2024

ಎಸ್.ಕೆ.ಪಿ.ಎ ಉಡುಪಿ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕಾರ

ಎಸ್.ಕೆ.ಪಿ.ಎ ಉಡುಪಿ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕಾರ

Date:

ಉಡುಪಿ: ಸೌತ್‌ ಕೆನರಾ ಫೋಟೊಗ್ರಾಪರ್ಸ್‌ ಅಸೋಸಿಯೇಷನ್‌ ದ.ಕ ಮತ್ತು ಉಡುಪಿ ಜಿಲ್ಲಾ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕರಿಸಿದರು. ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ 31ನೇ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿಗಾರ್‌ ರವರು ಉಡುಪಿ ವಲಯದ ಅಧ್ಯಕ್ಷ ಜನಾರ್ದನ್ ಕೊಡವೂರು ಹಾಗೂ ನೂತನ ತಂಡಕ್ಕೆ ಪದಗ್ರಹಣ ನಡೆಸಿದರು

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್, ಕೋಶಾಧಿಕಾರಿ ಆನಂದ ಎನ್‌ ಬ ಬಂಟ್ವಾಳ ಹಾಗೂ ಪದಾಧಿಕಾರಿಗಳು, ಉಡುಪಿ ವಲಯದ ನೂತನ ಅಧ್ಯಕ್ಷ ಜನಾರ್ದನ್ ಕೊಡವೂರು, ಕಾರ್ಯದರ್ಶಿ ಪ್ರವೀಣ್ ಕೊರೆಯ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ಸುಕೇಶ್ ಅಮೀನ್ ಹಾಗೂ ವಲಯದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...

ಸಿಒಡಿಪಿ: ಮಕ್ಕಳ ಶಿಬಿರ

ಮಂಗಳೂರು, ಅ.8: ಮಂಗಳೂರು ಧರ್ಮಪ್ರಾಂತ್ಯದ ಸಿಒಡಿಪಿ ಸೇವಾ ಸಂಸ್ಥೆಯಲ್ಲಿ ಮಕ್ಕಳ ಶಿಬಿರ...

ಗಂಗೊಳ್ಳಿ: ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಕುಂದಾಪುರ, ಅ.8: ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ...
error: Content is protected !!