Tuesday, November 26, 2024
Tuesday, November 26, 2024

ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ

ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ

Date:

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆಪ್ ನ ಮೂಲಕ ಪೂರೈಸಲು ತೀರ್ಮಾನಿಸಲಾಗಿರುತ್ತದೆ.

ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಇ-ಸ್ಯಾಂಡ್ ಆಪ್ ಮುಖಾಂತರ ಪಡೆಯಬಹುದಾಗಿದ್ದು, ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2572333, ಸ್ಯಾಂಡ್ ಆಪ್ ಸಂಪರ್ಕ ಸಂಖ್ಯೆ 6366745888, 6364024555 (ಆಪ್ ಸಂಬಂಧಿತ ಮಾಹಿತಿ) 6366871888 (ಅಕೌಂಟ್ ಸಂಬಂಧಿತ ಮಾಹಿತಿ) ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂವಿಜ್ಞಾನಿ/ ಅನುಷ್ಠಾನಾಧಿಕಾರಿ, ಜಿಲ್ಲಾ 07 ಸದಸ್ಯರ ಸಮಿತಿ (ಸಿ.ಆರ್.ಜಡ್) ಉಡುಪಿ ಜಿಲ್ಲೆ ಅವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!