Wednesday, October 9, 2024
Wednesday, October 9, 2024

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-7, ಕುಂದಾಪುರದಲ್ಲಿ ಮೂವರು ಸೋಂಕಿಗೆ ಒಳಗಾಗಿದ್ದಾರೆ. 14 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76176 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 36 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 28 ರಂದು 3098 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1215637 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

ಮೂಡುಬಿದಿರೆ, ಅ.9: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ...

ಪ್ರತಿಭೆಯನ್ನು ಗ್ರಹಿಸಿ ಅಭಿನಂದಿಸುವ ಮನೋಭಾವ ಬೆಳೆಸಿಕೊಳ್ಳಿ: ನರೇಂದ್ರ ಎಸ್ ಗಂಗೊಳ್ಳಿ

ಗಂಗೊಳ್ಳಿ, ಅ.9: ಮನುಷ್ಯನ ಹೊರನೋಟದ ಲಕ್ಷಣಗಳಿಂದ ಆತನ ವ್ಯಕ್ತಿತ್ವವನ್ನು ಅಳೆಯುವುದು ಮೂರ್ಖತನ....

ವಿಜ್ಞಾನ ಗ್ಯಾಲರಿಯಲ್ಲಿ ‘ಸೈ 650’ ಪ್ರದರ್ಶನ ಅನಾವರಣ

ಬೆಂಗಳೂರು, ಅ.9: ವಿಜ್ಞಾನದ ಹಲವು ಕುತೂಹಲಕಾರಿ ಸಂಗತಿಗಳು ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ...

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...
error: Content is protected !!