Thursday, September 19, 2024
Thursday, September 19, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 12,830 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-7,427) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 14,667 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,59,272 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,36,55,842 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 446 ಮಂದಿ (ಕೇರಳ-62) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,58,186 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 1,06,14,40,335 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!