Thursday, October 10, 2024
Thursday, October 10, 2024

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ ಹಾಗೂ ಕಾರ್ಕಳದಲ್ಲಿ ತಲಾ ಒಬ್ಬರು ಸೋಂಕಿಗೆ ಒಳಗಾಗಿದ್ದಾರೆ.

ಜಾಹೀರಾತು

6 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76195 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 39 ಸಕ್ರಿಯ ಪ್ರಕರಣಗಳಿವೆ.

ಜಾಹೀರಾತು

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಾಹೀರಾತು

ಅಕ್ಟೋಬರ್ 31 ರಂದು 1319 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1221418 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರತನ್ ಟಾಟಾ ವಿಧಿವಶ

ಮುಂಬಯಿ, ಅ.10: ಟಾಟಾ ಸನ್ಸ್‌ನ ರತನ್ ಟಾಟಾ ಬುಧವಾರ ನಿಧನರಾದರು. ಅವರಿಗೆ...

ಅ.11: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ಅ.9: ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 11 ರಂದು ನಗರ...

ಯುವಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ, ಅ.9: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ...

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ

ಉಡುಪಿ, ಅ.9: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ...
error: Content is protected !!