Friday, September 20, 2024
Friday, September 20, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 10,929 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 12,509 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,46,950 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 392 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,07,92,19,546 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!