Thursday, October 10, 2024
Thursday, October 10, 2024

ಕಟಪಾಡಿಯ ಪ್ರಥಮ್ ಕಾಮತ್ ಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ

ಕಟಪಾಡಿಯ ಪ್ರಥಮ್ ಕಾಮತ್ ಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ

Date:

ಕಟಪಾಡಿ: ಕಾರ್ಕಳ ತಾಲೂಕು ಅಜೆಕಾರು ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕಟಪಾಡಿಯ ಜಾದುಗಾರ ಬಾಲಪ್ರತಿಭೆ ಪ್ರಥಮ್ ಕಾಮತ್ ಆಯ್ಕೆಯಾಗಿರುತ್ತಾರೆ.

ಕಟಪಾಡಿ ಎಸ್ ವಿ‌ ಎಸ್ ಶಾಲೆಯ 9ನೇ ತರಗತಿಯಲ್ಲಿ ಕಲಿಯುತ್ತಿರುವ ಪ್ರಥಮ್ ಕಾಮತ್ ಕಟಪಾಡಿಯ ರಂಗಕರ್ಮಿ ನಾಗೇಶ್ ಕಾಮತ್ ಮತ್ತು ಸುಜಾತ ಕಾಮತ್ ಇವರ ಪುತ್ರ.

ಈ ಬಾರಿ 30 ಮಕ್ಕಳು ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಕ್ಕೆ ಪಾತ್ರರಾಗಿದ್ದಾರೆ. ನವೆಂಬರ್ 14ರಂದು ಅಜೆಕಾರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ರಾಜ್ಯಾಧ್ಯಕ್ಷರಾದ ಡಾ.ಶೇಖರ ಅಜೆಕಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಿಎಂ ಕಪ್ ಬಾಕ್ಸಿಂಗ್‌: ಅನುಶ್ರೀ ನಾಯ್ಕ್ ಅವರಿಗೆ ಬೆಳ್ಳಿ ಪದಕ

ಮಣಿಪಾಲ, ಅ.10: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ...

ರೆಡ್‌ಕ್ರಾಸ್ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಉಡುಪಿ, ಅ.10: ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ಪ್ರಥಮ ಚಿಕಿತ್ಸಾ ಪಾತ್ರ...

ಶ್ರೀಕೃಷ್ಣ ಮಠಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

ಉಡುಪಿ, ಅ.10: ಶ್ರೀ ವೇದವ್ಯಾಸ ಪ್ರತಿಷ್ಠಾಪನೆಯ ದಿನದಂದು ಶ್ರೀ ವ್ಯಾಸಮುಷ್ಟಿಯ ಆರಾಧಕರಾದ...

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಅ.10: ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ...
error: Content is protected !!