Saturday, September 21, 2024
Saturday, September 21, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 10,126 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ದೇಶದಲ್ಲಿ ಒಟ್ಟು 1,40,638 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 332 ಮಂದಿ ಸಾವನ್ನಪ್ಪಿದ್ದಾರೆ.  ಇಲ್ಲಿಯವರೆಗೆ 1,09,08,16,356 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ...
error: Content is protected !!