Saturday, November 23, 2024
Saturday, November 23, 2024

ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

Date:

ಗಂಗೊಳ್ಳಿ: ಭಾರತದ ಸಂವಿಧಾನದ ಬಗೆಗೆ ಅರಿವನ್ನು ಮೂಡಿಸುವಲ್ಲಿ ಪ್ರಾಥಮಿಕ ಹಂತದಿಂದಲೇ ಪಠ್ಯಪುಸ್ತಕಗಳಲ್ಲಿ ಅದರ ಬಗೆಗಿನ ಹೆಚ್ಚಿನ ವಿವರಗಳನ್ನು ನೀಡಬೇಕಿದೆ. ದೇಶದ ಜವಾಬ್ದಾರಿಯುತ ನಾಗರಿಕನಾಗಿ ಸಂವಿಧಾನದ ಅರಿವನ್ನು ಹೊಂದಿರಬೇಕಾದುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಅಭಿಪ್ರಾಯಪಟ್ಟರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂವಿಧಾನ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ, ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಭಟ್, ಸಂಸ್ಕೃತ ಉಪನ್ಯಾಸಕರಾದ ವೆಂಕಟೇಶಮೂರ್ತಿ ಎನ್. ಸಿ ಮತ್ತು ನರೇಂದ್ರ ಎಸ್ ಗಂಗೊಳ್ಳಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಮಂಜುಳಾ ಕಾರ್ಯಕ್ರಮವನ್ನು ನಿರ್ವಹಿಸಿದರು. ದರ್ಶನ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...

ಕಾವ್ಯವನ್ನು ರಂಗರೂಪಕ್ಕೆ ತರುವುದು ಸಾಹಸ: ಪ್ರೊ.ಬಿ.ಎ. ವಿವೇಕ ರೈ

ಮೂಡುಬಿದಿರೆ, ನ.23: ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ....

ನಮ್ಮ ಉಳಿವಿಗಾಗಿ ಪಶ್ಚಿಮ ಘಟ್ಟದ ಸಂರಕ್ಷಣೆ ಅತ್ಯಗತ್ಯ

ಮಂಗಳೂರು, ನ.23: ‘ಸಾರ ಸಂಸ್ಥೆ’ ‘ಪರಿಸರಕ್ಕಾಗಿ ನಾವು’ ವೇದಿಕೆಯ ಸಹಯೋಗದೊಂದಿಗೆ ಡಾ....

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!