Sunday, October 13, 2024
Sunday, October 13, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 9,765 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 8,548 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 99,763 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 477 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,24,96,19,515 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...

ಕಾರಂತ ದೀವಿಗೆ 2024

ಕುಂದಾಪುರ, ಅ.13: ಶ್ರೀ ಶಾರದಾ ಕಾಲೇಜು ಬಸ್ಸೂರು ಕುಂದಾಪುರ ಇಲ್ಲಿನ ಕನ್ನಡ...

ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಲಿ: ವಿವೇಕ್ ಆಳ್ವ

ವಿದ್ಯಾಗಿರಿ, ಅ.13: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿಯ ನೆಲೆಸಿರಬೇಕು ಎಂದು ಆಳ್ವಾಸ್...

ಒಟಿಟಿ ನಿಯಂತ್ರಿಸಲು ಕಠಿಣ ಕಾನೂನಿನ ಅಗತ್ಯವಿದೆ: ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್

ನಾಗಪುರ, ಅ.13: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಉತ್ಸವ ನಾಗಪುರದಲ್ಲಿ ಶನಿವಾರ...
error: Content is protected !!