Monday, October 14, 2024
Monday, October 14, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,603 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 8,190 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 99,974 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 415 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,26,53,44,975 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ...

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...
error: Content is protected !!