Monday, October 14, 2024
Monday, October 14, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 9,419 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 8,251 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 94,742 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,40,97,388 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 159 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,74,111 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 130.39 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...

ಕುಂದಾಪುರ: ಮಳೆಯಿಂದ ಮನೆಗೆ ಹಾನಿ

ಉಡುಪಿ, ಅ.14: ಕಾರ್ಕಳದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 31.3 ಮಿಮೀ ಮಳೆಯಾಗಿದೆ. ಕುಂದಾಪುರ-14...

ಟೀಮ್ ಭವಾಬ್ಧಿ: ಗೋವಿನೆಡೆಗೆ ನಮ್ಮ ಕೊಡುಗೆ

ಕೋಟ, ಅ.14: ಟೀಮ್ ಭವಾಬ್ಧಿ ಕೋಟತಟ್ಟು ಪಡುಕರೆ ವತಿಯಿಂದ ಗೋವಿನೆಡೆಗೆ ನಮ್ಮ...
error: Content is protected !!