Wednesday, October 16, 2024
Wednesday, October 16, 2024

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-6, ಕುಂದಾಪುರ-0, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 7 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76411 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 63 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 8 ರಂದು 4710 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1302902 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಂಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ

ಯು.ಬಿ.ಎನ್.ಡಿ., ಅ.15: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು...

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ...

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ...
error: Content is protected !!