ಉಡುಪಿ: ಉಡುಪಿ ಜಿಲ್ಲೆಯಲ್ಲಿ 2 (ಸೋಂಕಿತರು ಉಡುಪಿ ತಾಲೂಕಿನವರು) ಮಂದಿಗೆ ಸೋಂಕು ದೃಢಪಟ್ಟಿದೆ. 6 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76477 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 25 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 478 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 18 ರಂದು 3198 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1333524 ಮಾದರಿಗಳನ್ನು ಪರೀಕ್ಷಿಸಲಾಗಿದೆ.