Friday, September 20, 2024
Friday, September 20, 2024

ಬಜಗೋಳಿಯ ವ್ಯಕ್ತಿ ನಾಪತ್ತೆ

ಬಜಗೋಳಿಯ ವ್ಯಕ್ತಿ ನಾಪತ್ತೆ

Date:

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕು ಮುಡಾರು ಗ್ರಾಮದ ಬಜಗೋಳಿಯ ನಿವಾಸಿ ಶೇಖರ (40) ಎಂಬುವವರು ನವೆಂಬರ್ 24 ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!