Sunday, November 24, 2024
Sunday, November 24, 2024

ವಿದ್ಯಾರ್ಥಿನಿಲಯಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದ ಬಾಲಕಿಯರಿಗೆ ನುರಿತ ಮಹಿಳಾ ತರಬೇತುದಾರರ ಮೂಲಕ ಕರಾಟೆ, ಜುಡೋ, ಟೈಕ್ವಾಂಡೋ ಇತ್ಯಾದಿ ಸ್ವಯಂ ರಕ್ಷಣಾ ಕೌಶಲ್ಯಗಳ 6 ತಿಂಗಳ ಅವಧಿಯ ತರಬೇತಿ ನೀಡಲು ಅಂತರಾಷ್ಟ್ರ‍ೀಯ ಮಾನ್ಯತೆ ಹೊಂದಿದ ಮಾರ್ಷಲ್ ಆರ್ಟ್ಸ್ಗಳಲ್ಲಿ ಕನಿಷ್ಠ ಬ್ಲಾಕ್ ಬೆಲ್ಟ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ [email protected] ಅಥವಾ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!