Monday, November 25, 2024
Monday, November 25, 2024

ಕೋಡಿ- ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

ಕೋಡಿ- ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Date:

ಕೋಟ: ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರು ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಇಲ್ಲಿನ ಅಗತ್ಯತೆ ತಕ್ಕಂತೆ ಸಮುದಾಯ ಆರೋಗ್ಯಾಧಿಕಾರಿ ನೇಮಕಗೊಳಿಸದ ಬಗ್ಗೆ ಕೋಡಿ ಪಂಚಾಯತ್ ಮಾಹಿತಿ ನೀಡಿತು.

ಈ ಬಗ್ಗೆ ಕೋಡಿ ಪಂಚಾಯತ್ ವತಿಯಿಂದ ಪ್ರಭಾಕರ ಮೆಂಡನ್ ನೇತೃತ್ವದಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳನ್ನು ನೇಮಕಗೊಳಿಸಲು ಮನವಿ ಸಲ್ಲಿಸಲಾಯಿತು.

ನಂತರ ಆರೋಗ್ಯಾಧಿಕಾರಿ ಅವರು ಸ್ಥಳೀಯ ಅಂಗನವಾಡಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ರವೀಂದ್ರ ರಾವ್, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ಪೂಜಾರಿ, ಸತೀಶ್ ಜಿ ಕುಂದರ್, ಗೀತಾ ಖಾರ್ವಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿನೋದಾ, ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!