Friday, September 20, 2024
Friday, September 20, 2024

ಕೋಟ ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚೇಂಪಿ ರಮಾನಂದ ಭಟ್ ಆಯ್ಕೆ

ಕೋಟ ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚೇಂಪಿ ರಮಾನಂದ ಭಟ್ ಆಯ್ಕೆ

Date:

ಕೋಟ: ಕೋಟ ವಿವೇಕ ವಿದ್ಯಾ ಸಂಘದ ಸಮೂಹ ವಿದ್ಯಾಸಂಸ್ಥೆಗಳ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚೇಂಪಿ ರಮಾನಂದ ಭಟ್ ಇತ್ತೀಚೆಗೆ ನಡೆದ ಸಂಘದ ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಇವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಶಂಕರ ನೇತ್ರಾಲಯ ಚೆನ್ನೈ, ರೋಯಲ್ ಹಾಸ್ಪಿಟಲ್ ಮಸ್ಕತ್ ಇಲ್ಲಿ ಸೇವೆ ಸಲ್ಲಿಸಿದ್ದಾರೆ. ಸಾಲಿಗ್ರಾಮ ಜೇಸಿಯ ಸ್ಥಾಪಕಾಧ್ಯಕ್ಷರಾಗಿ, ಕರ್ನಾಟಕ ಜೇಸಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ರೋಟರಿ ಕ್ಲಬ್ ಮಣಿಪಾಲ ಹಿಲ್ಸ್ ನ ಕಾರ್ಯದರ್ಶಿಯಾಗಿದ್ದಾರೆ.

ಉಪಾಧ್ಯಕ್ಷರಾಗಿ ನಾಗೇಶ್ ಶ್ಯಾನುಭೋಗ್, ಸದಾರಾಮ ಹೇರ್ಳೆ, ಕಾರ್ಯದರ್ಶಿಯಾಗಿ ಮಂಜುನಾಥ ಉಪಾಧ್ಯ ಹಾಗೂ ಖಜಾಂಚಿಯಾಗಿ ಪ್ರಕಾಶ್ ಹೇರ್ಳೆಯವರು ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!