Monday, November 25, 2024
Monday, November 25, 2024

ಕಲುಷಿತ ಆಹಾರ- ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ

ಕಲುಷಿತ ಆಹಾರ- ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ

Date:

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ವಸತಿ ಶಾಲೆಯೊಂದರಲ್ಲಿ ಕಲುಷಿತ ಆಹಾರ ಸೇವಿಸಿ 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಡಿ ಸೇವನೆಯ ನಂತರ ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಸತಿ ಶಾಲೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!