Sunday, September 22, 2024
Sunday, September 22, 2024

ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Date:

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021 ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 40 ವರ್ಷ ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ 15,000 ರೂ. ಪ್ರೋತ್ಸಾಹಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು, ವೆಬ್‌ಸೈಟ್ http://www.kannadapustakapradhikara.com ಅಥವಾ ದೂರವಾಣಿ ಸಂಖ್ಯೆ: 080-22484516 / 22107704 ಅನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!